https://sunnah.global/hadeeth/kn/show/65094
xxxxx ನಮ್ಮ ಮತ್ತು ಅವರ (ಸತ್ಯನಿಷೇಧಿಗಳ) ನಡುವಿನ ಒಪ್ಪಂದವಾಗಿದೆ. ಯಾರು ಅದನ್ನು ತೊರೆಯುತ್ತಾರೋ ಅವರು ಸತ್ಯನಿಷೇಧಿಗಳಾದರು
ಬುರೈದ (xxxxxxx ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: xxxxxxx ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಮಾಝ್ ನಮ್ಮ ಮತ್ತು ಅವರ (ಸತ್ಯನಿಷೇಧಿಗಳ) ನಡುವಿನ ಒಪ್ಪಂದವಾಗಿದೆ. ಯಾರು ಅದನ್ನು ತೊರೆಯುತ್ತಾರೋ ಅವರು ಸತ್ಯನಿಷೇಧಿಗಳಾದರು."
[ﺪﻤﺣأو ﻪﺟﺎﻣ ﻦﺑاو ﻲﺋﺎﺴﻨﻟاو يﺬﻣﺮﺘﻟا هاور] [ﺢﻴﺤﺻ]
xxxxxxxx ಮತ್ತು ಮುಸ್ಲಿಮೇತರರ (ಸತ್ಯನಿಷೇಧಿಗಳು ಮತ್ತು ಕಪಟವಿಶ್ವಾಸಿಗಳು) ನಡುವಿನ ಒಪ್ಪಂದ ಮತ್ತು ಕರಾರು ನಮಾಝ್ ಆಗಿದ್ದು, ಯಾರು ಅದನ್ನು ತೊರೆಯುತ್ತಾರೋ ಅವರು ಸತ್ಯನಿಷೇಧಿಗಳಾಗುತ್ತಾರೆಂದು xxxxxxxxxxx (ಅವರ ಮೇಲೆ ಶಾಂತಿಯಿರಲಿ) ಇಲ್ಲಿ ವಿವರಿಸಿದ್ದಾರೆ.
xxxxx://xxxxxx.xxxxxx/xxxxxxx/xx/xxxx/00000